Latest News

Videos More video

Trending Story

Sports

ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕನಾಗಿ ಪ್ಯಾಟ್ ಕಮಿನ್ಸ್ ಆಯ್ಕೆ: ಉಪನಾಯಕನಾಗಿ ಸ್ಟೀವ್ ಸ್ಮಿತ್ ನೇಮಕ

ಮೆಲ್ಬರ್ನ್‌: ವೇಗದ ಬೌಲರ್ ಪ್ಯಾಟ್ ಕಮಿನ್ಸ್‌ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ 47ನೇ ನಾಯಕರಾಗಿ ನೇಮಕವಾಗಿದ್ದಾರೆ. ಇನ್ನು ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಟಿಮ್ ಪೈನ್ ದಿಢೀರ್ ರಾಜೀನಾಮೆ ನೀಡಿ ಒಂದು...

ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಿದ ಕೊರೊನಾ – ಭಾರತ ಪ್ರವಾಸ ಅನುಮಾನ?

ನವದೆಹಲಿ : ಸದ್ಯ ಭಾರತೀಯ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಆಡುತ್ತಿದೆ. ಇದರ ಮಧ್ಯೆ ದಕ್ಷಿಣ ಆಫ್ರಿಕಾದ ಪ್ರವಾಸದ ಕುರಿತು ಚರ್ಚೆಗಳು ಆರಂಭವಾಗಿವೆ. ಮುಂದಿನ ತಿಂಗಳು ಭಾರತೀಯ ಕ್ರಿಕೆಟ್ ತಂಡವು ಟೆಸ್ಟ್, ODI...

India vs New Zealand: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್..!

ಉತ್ತರ ಪ್ರದೇಶ:ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್‌ ಕ್ರಿಕೆಟ್‌ ಪದಾರ್ಪಣೆ ಪಂದ್ಯದಲ್ಲಿಯೇ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ತೋರಿದ ಶ್ರೇಯಸ್‌ ಅಯ್ಯರ್‌ ಚೊಚ್ಚಲ ಶತಕ ಸಿಡಿಸುವ ಮೂಲಕ ದಾಖಲೆ ಮಾಡಿದ್ದಾರೆ. ಆ ಮೂಲಕ ಪದಾರ್ಪಣೆ ಟೆಸ್ಟ್‌ ಪಂದ್ಯದಲ್ಲಿಯೇ ಶತಕ...

ಕನ್ನಡಿಗ ಕೆ.ಎಲ್. ರಾಹುಲ್ ಹೊಸ ತಂಡದ ನಾಯಕರಾಗುವುದು ಪಕ್ಕಾ?

ಬೆಂಗಳೂರು : ಐಪಿಎಲ್ ಸೀಸನ್ 15ರ ಮೆಗಾ ಹರಾಜಿಗಾಗಿ ಬಿಸಿಸಿಐ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು...

ಜಡೇಜಾ, ಅಯ್ಯರ್ ಭರ್ಜರಿ ಬ್ಯಾಟಿಂಗ್ – ಬೃಹತ್ ಮೊತ್ತದತ್ತ ದಾಪಗಾಲು ಇಟ್ಟ ಭಾರತ!

ಗ್ರೀನ್ ಪಾರ್ಕ್ ಸ್ಟೇಡಿಯಂ : ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಮೊದಲ ದಿನ ಉತ್ತಮ ಮೊತ್ತ ಪೇರಿಸಿದೆ. ರವೀಂದ್ರ ಜಡೇಜಾ (50) ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಐಯ್ಯರ್...

 

Film

ಗಾಯಕಿ ಹರಿಣಿ ತಂದೆ ಸಾವಿಗೆ ಸ್ಫೋಟಕ ಟ್ವಿಸ್ಟ್..! ಸಾಲ ಕೊಡಿಸಲು ಹೋಗಿ ತಮ್ಮ ಜೀವನವನ್ನೇ ಕಳೆದುಕೊಂಡ್ರಾ ರಾವ್.?

ಖ್ಯಾತ ತೆಲುಗು ಗಾಯಕಿ ಹರಿಣಿ ರಾವ್ ಅವರು ಕೆಲವು ದಿನಗಳ ಹಿಂದೆ  ತಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದಾದ ಎರಡು ಮೂರು ದಿನಗಳಲ್ಲಿ ಅಂದರೆ ನವೆಂಬರ್ 22ರಂದು...

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ ನಟಿ ಕತ್ರಿನಾ ಕೈಫ್ 1 ಲಕ್ಷ ರೂ. ವೆಚ್ಚದ ಮೆಹಂದಿ ಬಳಸ್ತಿದ್ದಾರಂತೆ..!

ಮುಂಬೈ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ ನಟಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಅವರ ಮದುವೆ ಶಾಸ್ತ್ರಗಳು ಒಂದೊಂದಾಗಿಯೇ ಪ್ರಾರಂಭವಾಗಿವೆ. ಮೆಹಂದಿ ಕಾರ್ಯಕ್ರಮಕ್ಕೆ ಬಳಸುತ್ತಿರುವ ಗೋರಂಟಿ ಬೆಲೆ ಇದೀಗ ಎಲ್ಲೆಡೆ ಸುದ್ದಿಯಾಗುತ್ತಿದೆ. ಜೋಧ್‍ಪುರದ ಪಾಲಿ...

ನೋವಿನ ಜೊತೆ ತಮ್ಮನನ್ನು ಜೀವಂತವಾಗಿ ಇಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ: ಶಿವರಾಜ್ ಕುಮಾರ್

ಮೈಸೂರು: ತಾಯಾಣೆಗೂ ನಾನು ಮತ್ತು ಅಪ್ಪು ಎಂದಿಗೂ ಜಗಳವಾಡಿಲ್ಲ ಎಂದು ನಟ ಶಿವರಾಜ್‍ಕುಮಾರ್ ಹೇಳಿದರು. ನಗರದ ಶಕ್ತಿಧಾಮಕ್ಕೆ ಇಂದು ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್‍ ಕುಮಾರ್, ಅವನ ಪ್ರತಿಭೆ ನೋಡಿ ಬಹಳ ಸಂತೋಷಪಟ್ಟಿದ್ದೇವೆ....

ಪುನೀತ್ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ನಿರ್ದೇಶಕ ರಾಜಮೌಳಿ!

ಬೆಂಗಳೂರು : ಪುನೀತ್ ರಾಜ್ ಕುಮಾರ್ ನಿಧನಕ್ಕೆ ಇಡೀ ದೇಶದ ಚಿತ್ರರಂಗವೇ ಕಣ್ಣೀರು ಸುರಿಸುತ್ತಿವೆ. ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಇಂದು ಪುನೀತ್ ನಿವಾಸಕ್ಕೆ ಭೇಟಿ ನೀಡಿ, ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆರ್...

ಪುನೀತ್ ಇಲ್ಲ ಅನ್ನೋದನ್ನ ಊಹಿಸಿಕೊಳ್ಳೋಕೂ ಸಾಧ್ಯವಾಗ್ತಿಲ್ಲ: ನಿರ್ದೇಶಕ ರಾಜಮೌಳಿ ಭಾವುಕ

ಬೆಂಗಳೂರು: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್.ಎಸ್.ರಾಜಮೌಳಿ ಅವರು ಇಂದು ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಹೌದು. ಸಾಂಗ್ ಲಾಂಚ್‍ಗೆ ನಿರ್ದೇಶಕ ರಾಜಮೌಳಿ...

ಈ ವಾರ ಸಾಲು ಸಾಲು ಚಿತ್ರಗಳ ಬಿಡುಗಡೆ – ಬಾಲಿವುಡ್ ಎದುರು ಗಣೇಶ ಸಖತ್!

ಬೆಂಗಳೂರು : ಕೊರೊನಾ ಅಬ್ಬರ ಕಡಿಮೆಯಾಗಿದ್ದರಿಂದಾಗಿ ಚಿತ್ರರಂಗ ಈಗ ಮತ್ತೆ ಹಳೇ ಚಾರ್ಮ್ ಪಡೆದುಕೊಂಡಿದೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ಸಿನಿಮಾಗಳು ಸದ್ಯ ಬಿಡುಗಡೆಯಾಗುತ್ತಿವೆ. ಬಿಡುಗಡೆಗಾಗಿ ಕಾದು ಕುಳಿತಿದ್ದ ಅನೇಕ ಚಿತ್ರಗಳ ನಡುವೆ ಈಗ...