ʼಅಜ್ಞಾತವಾಸಿʼಯ ಮೆಲೋಡಿ ಮಸ್ತಿ..ನಗುವಿನ ನೇಸರ ಎಂದ ಪವನಾ ಗೌಡ!

ನಿರ್ದೇಶಕ ಹೇಮಂತ್ ರಾವ್ ತಮ್ಮದೇ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಿಸಿರುವ ಚೊಚ್ಚಲ ಸಿನಿಮಾ ಅಜ್ಞಾತವಾಸಿ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 11ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಈ ಚಿತ್ರದ ಮೆಲೋಡಿ ಹಾಡನ್ನು ಬಿಡುಗಡೆ ಮಾಡಲಾಗಿದೆ. ಸರಿಗಮ ಕನ್ನಡ ಯೂಟ್ಯೂಬ್ ನಲ್ಲಿ ನಗುವಿನ ನೇಸರ ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಲಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುನಿಧಿ ಗಣೇಶ್ ಧ್ವನಿಯಾಗಿದ್ದು, ಚರಣ್ ರಾಜ್ ಟ್ಯೂನ್ ಹಾಕಿದ್ದಾರೆ. ನಗುವಿನ ನೇಸರ ಹಾಡಿನಲ್ಲಿ ಪವನಾ ಗೌಡ ಮಿಂಚಿದ್ದಾರೆ. ಬೆಂಗಳೂರು … Continue reading ʼಅಜ್ಞಾತವಾಸಿʼಯ ಮೆಲೋಡಿ ಮಸ್ತಿ..ನಗುವಿನ ನೇಸರ ಎಂದ ಪವನಾ ಗೌಡ!