Ration Card Fine: ಪಡಿತರ ಚೀಟಿ ಪಡೆದ ಅನರ್ಹರಿಂದ ₹1.89 ಕೋಟಿ ದಂಡ ವಸೂಲಿ.! BPL ಕಾರ್ಡ್‌ ಅನರ್ಹತೆ ನಿಯಮಗಳೇನು.?

ಬೆಂಗಳೂರು: ಸರಕಾರದ ಆದೇಶದಂತೆ ಅನರ್ಹರ ಬಿಪಿಎಲ್‌ ಪಡಿತರ ಚೀಟಿಗಳನ್ನು ಪತ್ತೆಹಚ್ಚಿ ರದ್ದುಪಡಿಸುವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈಗಾಗಲೇ ಆದಾಯ ತೆರಿಗೆ ಪಾವತಿ ಮಾಡುತ್ತಿರುವ 2086 ಕುಟುಂಬಗಳು, ಸರ್ಕಾರಿ ನೌಕರರು ಹೊಂದಿರುವ 391, ರೂ. 1.20 ಲಕ್ಷಕ್ಕಿಂತ ಹೆಚ್ಚಿನ ಕುಟುಂಬದ ಆದಾಯ ಹೊಂದಿರುವ 29,615 ಹೀಗೆ 32,092 ಕುಟುಂಬಗಳು ಬಿಪಿಎಲ್‌ ಪಡಿತರ ಚೀಟಿಗಳನ್ನು ಹೊಂದಿರುವುದು ತಂತ್ರಾಂಶದ ಮೂಲಕ ಪತ್ತೆಹಚ್ಚಿ ಪರಿಶೀಲನೆ ನಡೆಸಲಾಗುತ್ತಿದೆ. ಹೌದು, ರಾಜ್ಯ ಸರ್ಕಾರವು ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ಅಭಿಮಾನ ಆರಂಭಿಸಿದೆ. ಇದರಲ್ಲಿ ವಾರ್ಷಿಕ 1.20 … Continue reading Ration Card Fine: ಪಡಿತರ ಚೀಟಿ ಪಡೆದ ಅನರ್ಹರಿಂದ ₹1.89 ಕೋಟಿ ದಂಡ ವಸೂಲಿ.! BPL ಕಾರ್ಡ್‌ ಅನರ್ಹತೆ ನಿಯಮಗಳೇನು.?