Rahul Gandhi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24 ಲಕ್ಷ ರೂ. ಜಮೆ: ರಾಹುಲ್‌ ಗಾಂಧಿ ಘೋಷಣೆ

ಮಂಡ್ಯ: ಕೇಂದ್ರ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1.24ಲಕ್ಷ ರೂ. ಜಮೆ ಮಾಡುವ ಗ್ಯಾರಂಟಿಯನ್ನು ರಾಹುಲ್ ಗಾಂಧಿ (Rahul Gandhi) ನೀಡಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ 24 ಸಾವಿರದ ಜೊತೆಗೆ ಕೇಂದ್ರದಿಂದ ವರ್ಷಕ್ಕೆ 1.24 ಲಕ್ಷ ರೂ. ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು. ಜೊತೆಗೆ ರೈತರ ಸಾಲಮನ್ನಾ, ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿಯನ್ನು ಘೋಷಿಸಿದ್ದಾರೆ. ಬಿಸಿಲಿನ ಬೇಗೆ ತಾಳಲಾರದೆ ತಂಪು ಪಾನೀಯ ಮೊರೆ ಹೋದ … Continue reading Rahul Gandhi: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24 ಲಕ್ಷ ರೂ. ಜಮೆ: ರಾಹುಲ್‌ ಗಾಂಧಿ ಘೋಷಣೆ