Budget 2024: ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್

ನವದೆಹಲಿ: ಉದ್ಯೋಗ, ಕೌಶಲ್ಯವೃದ್ಧಿ, ಆರ್ಥಿಕತೆ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿರಲಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ ಎಂದು ನಿರ್ಮಲಾ ಘೋಷಣೆ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಲೈವ್​ ಅಪ್​ಡೇಟ್​​ ಇಲ್ಲಿ ಸಿಗಲಿದೆ. ನಿರ್ಮಲಾ ಸೀತಾರಾಮನ್ ಸತತ 7ನೇ‌ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ ಅದಲ್ಲದೆ … Continue reading Budget 2024: ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್