ರಾಮನಗರ: ರಾಜ್ಯದ ಉಪಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ತಮ್ಮ ತವರು ಕ್ಷೇತ್ರ ಕನಕಪುರದಲ್ಲಿ ಸೆ.28ರ ಶನಿವಾರ ಕನಕಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ 1.85 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸ ಲಾಗಿರುವ 5 ಕೊಠಡಿಗಳು,
Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..?
ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ಅಪರ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ಯಾಮಲ ಸೇರಿದಂತೆ ವಿವಿಧ ಅಧಿಕಾರಿಗಳು, ಕಾಲೇಜು ಸಿಬ್ಬಂದಿ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.