ನಿಯಮ ಉಲ್ಲಂಘನೆ: ನಮ್ಮ ಮೆಟ್ರೋ ಪ್ರಯಾಣಿಕರಿಗೆ 10.76 ಲಕ್ಷ ಪ್ರಯಾಣಿಕರಿಗೆ ದಂಡ !

ಬೆಂಗಳೂರು:- ನಿಯಮ ಉಲ್ಲಂಘನೆ ಹಿನ್ನೆಲೆ ಒಟ್ಟು 10.76 ಲಕ್ಷ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ದಂಡ ವಿಧಿಸಿ ಬರೋಬ್ಬರಿ 5.38 ಕೋಟಿ ರೂ. ಹಣವನ್ನು11 ತಿಂಗಳಿನಲ್ಲಿ ವಸೂಲಿ ಮಾಡಿದೆ Breaking News: ಜೂ.14ರಿಂದ SSLC ಪರೀಕ್ಷೆ-2 ಆರಂಭ..! ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ ದಂಡ ಹಾಕುತ್ತಿದೆ. ಕಳೆದ ವಾರ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ 20 ನಿಮಿಷಗಳ ಕಾಲ ನಿಂತಿದ್ದ ಯುವಕನಿಗೆ 50 ರೂ. … Continue reading ನಿಯಮ ಉಲ್ಲಂಘನೆ: ನಮ್ಮ ಮೆಟ್ರೋ ಪ್ರಯಾಣಿಕರಿಗೆ 10.76 ಲಕ್ಷ ಪ್ರಯಾಣಿಕರಿಗೆ ದಂಡ !