ಜಿಮ್ಸ್ ಆಸ್ಪತ್ರೆಯಲ್ಲಿ 10 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕ

ಗದಗ: ಗದಗ ಜಿಲ್ಲೆಯ ಪ್ರತಿಷ್ಠಿತ ಜಿಮ್ಸ್ ಆಸ್ಪತ್ರೆ ಸುಸಜ್ಜಿತ ಕಟ್ಟಡ ಹೊಂದಿದ್ದು ರೋಗಿಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುತ್ತ ಆ ಭಾಗದ ಬಡ ಜನರ ಸಂಜೀವಿನಿಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲೇ ಒಳ್ಳೆಯ ಆಸ್ಪತ್ರೆಯಾಗಿರುವ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಇದೀಗ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಯಾಥ್ ಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಶಾಲಿಟಿ ಹೃದ್ರೋಗ ಚಿಕಿತ್ಸಾ ಘಟಕ ಪ್ರಾರಂಭವಾಗಿದೆ. ಇದು ಸಚಿವ ಎಚ್.ಕೆ.ಪಾಟೀಲ್ ಅವರ ಕನಸಿನ ಯೋಜನೆಯಾಗಿದೆ.   ಕ್ಯಾಥ್ ಲ್ಯಾಬ್ ಉತ್ತರ ಕರ್ನಾಟಕ ಭಾಗದ ವಿಜಯನಗರ, … Continue reading ಜಿಮ್ಸ್ ಆಸ್ಪತ್ರೆಯಲ್ಲಿ 10 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕ