Building Collapses: 3 ಅಂತಸ್ಥಿನ ಕಟ್ಟಡ ಕುಸಿದು 10 ಮಂದಿ ಸಾವು : ಸಿಎಂ ಯೋಗಿ ಸಂತಾಪ

ಲಕ್ನೋ: ಭಾರೀ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು (Meerut Building Collapses) ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಮೀರತ್‌ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ. ಇದುವರೆಗೆ ಅಧಿಕಾರಿಗಳು ಒಟ್ಟು ಐವರನ್ನು ಅವಶೇಷಗಳಿಂದ ರಕ್ಷಿಸಿದ್ದಾರೆ. ಬಲಿಯಾದ 10 ಮಂದಿಯಲ್ಲಿ 1 ವರ್ಷದ ಮಗು ಸೇರಿದಂತೆ ನಾಲ್ವರು ಮಕ್ಕಳಿದ್ದರು ಎಂದು ವರದಿಯಾಗಿದೆ. ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ: ಸಂದೀಪ್‌ ಘೋಷ್‌ ಸೇರಿ ಸಿಬಿಐನಿಂದ ಇಬ್ಬರ ಬಂಧನ ಮಳೆಯಿಂದಾಗಿ ಬಿಲ್ಡಿಂಗ್‌ ಕುಸಿದಿದೆ ಎಂದು ಮೀರತ್ … Continue reading Building Collapses: 3 ಅಂತಸ್ಥಿನ ಕಟ್ಟಡ ಕುಸಿದು 10 ಮಂದಿ ಸಾವು : ಸಿಎಂ ಯೋಗಿ ಸಂತಾಪ