ಕರ್ನಾಟಕದಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗಬೇಕು : ಕರವೇ ಪ್ರತಿಭಟನೆ
ಗದಗ:- ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಕಾಯ್ದೆಗೆ ಆಗ್ರಹಿಸಿ ಕರವೇ ಪ್ರತಿಭಟನೆ ನಡೆಸಿದೆ. Arvind Kejriwal: ಸಿಬಿಐ ಬಂಧನದ ವಿರುದ್ಧ ದೆಹಲಿ CM ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ..! ಗದಗ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆದಿದ್ದು, ಕರ್ನಾಟಕದಲ್ಲಿ ಕನ್ನಡಿಗರಿಗೆ 100 ℅ ರಷ್ಟು ಉದ್ಯೋಗಗಳನ್ನು ಮೀಸಲಿಡಬೇಕು ಹಾಗೂ ಉದ್ಯೋಗ ಕಾಯ್ದೆ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ. ಕೂಡಲೇ ಕಾಯ್ದೆ ಜಾರಿ ಮಾಡದೆ ಹೋದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಗದಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ … Continue reading ಕರ್ನಾಟಕದಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗಬೇಕು : ಕರವೇ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed