ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್ ಅಹ್ಮದ್ ಖಾನ್

ಕಂಪ್ಲಿ: ಕಂಪ್ಲಿಯಲ್ಲಿ ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು. Kolara: ಬಯಲು ಸೀಮೆ ಕೋಲಾರಕ್ಕೆ ಕೃಷ್ಣಾ ನದಿ ನೀರು ಹರಿಸಿ ಸಂಸದ ಮಲ್ಲೇಶ್ ಬಾಬು! ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿ, … Continue reading ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್ ಅಹ್ಮದ್ ಖಾನ್