ಇನ್ನೂ ನಾಲ್ಕು ತಿಂಗಳಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್!

ಬಳ್ಳಾರಿ:- ಇನ್ನೂ ನಾಲ್ಕು ತಿಂಗಳಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು! ಮುಂಬರುವ ಫೆಬ್ರವರಿ ತಿಂಗಳಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದರು. ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿದರು. ನಮ್ಮ ಸರ್ಕಾರವು ಸರ್ವರಿಗೂ ಸೂರು ಸಿಗಲಿ ಎಂಬ ಉದ್ದೇಶ ಹೊಂದಿದೆ. … Continue reading ಇನ್ನೂ ನಾಲ್ಕು ತಿಂಗಳಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಸಚಿವ ಜಮೀರ್!