ಬೆಂಗಳೂರು:- ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 104 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ ಬರೊಬ್ಬರಿ 85 ಪ್ರಕರಣ ವರದಿ ಆಗಿದೆ.
1752 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು ಬೆಂಗಳೂರಿನಲ್ಲಿ 677 ಟೆಸ್ಟ್ ಮಾಡಲಾಗಿತ್ತು. ಎರಡೇ ದಿನದಲ್ಲಿ ಪಾಸಿಟಿವಿಟಿ ರೇಟ್ 5.93ಗೆ ಏರಿಕೆ ಆಗಿದೆ.
ಕಳೆದ 24 ಗಂಟೆಯಲ್ಲಿ 8 ಜನ ಕೊರೊನಾ ಸೋಂಕಿನಿಂದ ಗಣಮುಖವಾಗಿದ್ದಾರೆ ಎನ್ನಲಾಗಿದೆ.