ವಿಧಾನಸೌಧದಲ್ಲಿ 10ನೇ ವಿಶ್ವ ಯೋಗ ದಿನಾಚರಣೆ: DCM ಡಿಕೆಶಿ ಸೇರಿ ಹಲವು ಗಣ್ಯರಿಂದ ಯೋಗಾಸನ!

ಬೆಂಗಳೂರು:- ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು. TA Sharavana: ವಿಧಾನಸೌಧದಲ್ಲಿ ‘ಯೋಗೋತ್ಸವ’ ಕಾರ್ಯಕ್ರಮ.. ಪರಿಷತ್ ಸದಸ್ಯ ಶರವಣ ಭಾಗಿ..! 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮ ಜರುಗಿದೆ. ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವರಾದ … Continue reading ವಿಧಾನಸೌಧದಲ್ಲಿ 10ನೇ ವಿಶ್ವ ಯೋಗ ದಿನಾಚರಣೆ: DCM ಡಿಕೆಶಿ ಸೇರಿ ಹಲವು ಗಣ್ಯರಿಂದ ಯೋಗಾಸನ!