MP Election: ಮನೆಯಿಂದಲೇ ಮತದಾನ ಮಾಡುವ ಅರ್ಹತೆ ಹೊಂದಿದ 12 ಲಕ್ಷ ಮಂದಿ!

ಬೆಂಗಳೂರು:- ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಸುಮಾರು 12 ಲಕ್ಷ ಮಂದಿ ಮನೆಯಿಂದಲೇ ಮತದಾನ ಮಾಡುವ ಅರ್ಹತೆ ಹೊಂದಿದ್ದಾರೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಕರ್ನಾಟಕದಲ್ಲಿ 85 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 5.7 ಲಕ್ಷ ಹಿರಿಯ ನಾಗರಿಕರು ಮತ್ತು 6.13 ಲಕ್ಷ ವಿಕಲಚೇತನರು ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ ಎಂಬುದು ಚುನಾವಣಾ ಆಯೋಗದ ಅಂಕಿಅಂಶಗಳಿಂದ ತಿಳಿದುಬಂದಿದೆ. ನಿಮ್ಮ ಹಲ್ಲುಗಳ ಮೇಲಿನ ಹಳದಿ ಕಲೆ ಹೋಗಿಸಲು ಈ ಕಹಿ ಎಲೆ ಮದ್ದು! – 1 … Continue reading MP Election: ಮನೆಯಿಂದಲೇ ಮತದಾನ ಮಾಡುವ ಅರ್ಹತೆ ಹೊಂದಿದ 12 ಲಕ್ಷ ಮಂದಿ!