ಕರ್ನಾಟಕದಲ್ಲಿ ಡೆಂಗ್ಯೂ ಆರ್ಭಟ: ನಿನ್ನೆ ಒಂದೇ ದಿನ 12 ಸಾವಿರ ಪ್ರಕರಣಗಳು ಪತ್ತೆ!

ಬೆಂಗಳೂರು:- ಕರ್ನಾಟಕದಲ್ಲಿ ಡೆಂಗ್ಯೂ ಆರ್ಭಟ ಮುಂದುವರಿದಿದ್ಜು, ನಿನ್ನೆ ಒಂದೇ ದಿನ 12 ಸಾವಿರ ಪ್ರಕರಣಗಳು ಪತ್ತೆಯಾಗಿದೆ. ಗುತ್ತಿಗೆದಾರರ ಬಿಲ್ ಬಾಕಿ: “ಕೈ” ಆಡಳಿತದಲ್ಲೇ ಇಂದಿರಾ ಕ್ಯಾಂಟೀನ್ ಬಂದ್! ನಿನ್ನೆ ರಾಜ್ಯದಲ್ಲಿ 11,480ರಷ್ಟು ಕೇಸ್​ಗಳು ದಾಖಲಾಗಿದ್ದು, ಹೊಸದಾಗಿ 448 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಸಧ್ಯ ರಾಜ್ಯದಲ್ಲಿ 3,230 ಡೆಂಗ್ಯೂ ಪ್ರಕರಣಗಳು ಸಕ್ರಿಯವಾಗಿದ್ದು, ಅದರಲ್ಲಿ 2,610 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ 620 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 604 ಮಂದಿಯನ್ನು ಸಾಮಾನ್ಯ ವಾರ್ಡ್​ನಲ್ಲಿ ದಾಖಲಾತಿ‌ … Continue reading ಕರ್ನಾಟಕದಲ್ಲಿ ಡೆಂಗ್ಯೂ ಆರ್ಭಟ: ನಿನ್ನೆ ಒಂದೇ ದಿನ 12 ಸಾವಿರ ಪ್ರಕರಣಗಳು ಪತ್ತೆ!