ರಾಯಚೂರು : ಫೆ. 12 ರಿಂದ 23 ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ 12ನೇ ತಾರೀಕು ಜಂಟಿ ಸದನ ಸದನ ಉದ್ದೇಶ ಸಿ ರಾಜ್ಯಪಾಲರು ಮಾತನಾಡಲಿದ್ದಾರೆ ಹಾಗೆ 14ನೇ ತಾರೀಕು ಮುಖ್ಯಮಂತ್ರಿಗಳು ಸರ್ಕಾರದ ಪರವಾಗಿ ಬಜೆಟನ್ನು ಮಂಡಿಸುತ್ತಾರೆ ಎಂದು ರಾಯಚೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಉದ್ದೇಶಿಸಿ ಮಾತನಾಡಿದ ಅವರು, ನೂತನ ಶಾಸಕರಿಗೆ 9ನೇ ತಾರೀಕಿನಿಂದ ಬಜೆಟ್ ಬಗ್ಗೆ ತರಬೇತಿ ನೀಡಲಾಗಿದ್ದು ಇನ್ನೊಂದು ಕಡೆ ಪತ್ರಕರ್ತರಿಗೂ ವರ್ಕ್ ಶಾಪ್ ನಡೆಯಲಿದೆ ಬಹಳಷ್ಟು ಜನ ಭಾಗವಹಿಸುತ್ತಾರೆ ಎಂಬುವ ನಿರೀಕ್ಷೆ ಇದೆ
ಅಧಿವೇಶನ ಸಂದರ್ಭದಲ್ಲಿ ಕೂಡ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಾರೆ ಬೆಳಗ್ಗೆನಿಂದ ಮಧ್ಯಾಹ್ನವರೆಗೂ ಬಿಸಿಲಲ್ಲಿ ಕ್ಯೂನಲ್ಲಿ ನಿಂತಿರುತ್ತಾರೆ ಅಧಿವೇಶನ ಪ್ರಾರಂಭ ಆಗದ ಮುಂಚೆಯೇ ಬರುವ ವಿದ್ಯಾರ್ಥಿಗಳಿಗೆ ವಿಧಾನಸೌಧದಲ್ಲಿ ಪ್ರವೇಶ ಇಲ್ಲ ಹಾಗೆ ಅಧಿವೇಶನ ಅಷ್ಟೇ ಅಲ್ಲ ಇಸ್ರೋ, ಕಿದ್ವಾಯ್,ನಿಮಾನ್ಸ್ ಸಂಸ್ಥೆಗಳನ್ನು ನೋಡಬೇಕಾದರೆ ಅನುಮತಿ ಕೂಡ ಸರ್ಕಾರವೇ ಕೊಡುತ್ತದೆ.