ಐದನೇ ಮಹಡಿ ಮೇಲಿಂದ ಬಿದ್ದು 13 ವರ್ಷದ ಬಾಲಕ ಮೃತ್ಯು

ಮಂಗಳೂರು: ಮಹಡಿ ಮೇಲಿಂದ ಬಿದ್ದು 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಮೇರಿಹಿಲ್‍ನ ಮಾತಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಬಾಲಕ ಬಿದಿದ್ದಾನೆ.   ಸುದೇಶ್ ಭಂಡಾರಿ ಎಂಬವರ ಪುತ್ರ ಸಮರ್ಜಿತ್ ಮೃತ ಬಾಲಕನಾಗಿದ್ದು, ಸಮರ್ಜಿತ್‌ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ. ಹಾಡುಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ … Continue reading ಐದನೇ ಮಹಡಿ ಮೇಲಿಂದ ಬಿದ್ದು 13 ವರ್ಷದ ಬಾಲಕ ಮೃತ್ಯು