ವಾಹನ ಸವಾರರೇ ಗಮನಿಸಿ.. ಆಗಸ್ಟ್ 1ರಿಂದ 130 ಕಿ.ಮೀ. ವೇಗದಲ್ಲಿ ಗಾಡಿ ಓಡಿಸಿದರೇ ಬೀಳುತ್ತೆ FIR..!

ಬೆಂಗಳೂರು: ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಲ್ಲಿಯವರೆಗೆ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್‌ 1 ರಿಂದ ದಂಡದ ಜೊತೆ ಪ್ರಕರಣ ಸಹ ದಾಖಲಿಸಲಾಗುವುದು ಎಂದು ಅಲೋಕ್‌ ಕುಮಾರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ ಸಂಖ್ಯೆಯಲ್ಲಿ ಅಪಘಾತವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವೇಗದ … Continue reading ವಾಹನ ಸವಾರರೇ ಗಮನಿಸಿ.. ಆಗಸ್ಟ್ 1ರಿಂದ 130 ಕಿ.ಮೀ. ವೇಗದಲ್ಲಿ ಗಾಡಿ ಓಡಿಸಿದರೇ ಬೀಳುತ್ತೆ FIR..!