ಜ.31 ರಿಂದ ಫೆ.2 ರವರೆಗೆ 13 ನೇ ಒಣ ಮೆಣಸಿನಕಾಯಿ ಮೇಳ ಆಯೋಜನೆ -ಬಿ.ಆರ್. ಗಿರೀಶ್

ಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಧಾರವಾಡ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿ ಮತ್ತು ಆಮರಶಿವ ರೈತ ಉತ್ಪಾದಕ ಸಂಸ್ಥೆ, ಸಂಶಿ (ಕುಂದಗೋಳ) ಇವುಗಳ ಸಂಯುಕ್ತಾಶ್ರಯದಲ್ಲಿ 13ನೇ ಒಣ ಮೆಣಸಿನಕಾಯಿ ಮೇಳವನ್ನು ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಅಮರಗೋಳದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವಿವಿಧೋದ್ದೇಶ ವಸ್ತು ಪ್ರದರ್ಶನ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ … Continue reading ಜ.31 ರಿಂದ ಫೆ.2 ರವರೆಗೆ 13 ನೇ ಒಣ ಮೆಣಸಿನಕಾಯಿ ಮೇಳ ಆಯೋಜನೆ -ಬಿ.ಆರ್. ಗಿರೀಶ್