ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್… ಪ್ರೀತಂಗೌಡ ಆಪ್ತರಿಗೆ 14 ದಿನ ನ್ಯಾಯಾಂಗ ಬಂಧನ..!

ಹಾಸನ:- ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಪ್ರೀತಂಗೌಡ ಆಪ್ತರಿಗೆ 14 ದಿನ ನ್ಯಾಯಾಂಗ ಬಂಧನ ನೀಡಿದ ಈ ಡೇ ಕೋರ್ಟ್ ಆದೇಶ ಹೊರಡಿಸಿದೆ. Bengaluru Rain: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ಮಳೆಯ ಅಬ್ಬರ.. ಜನತೆ ಪರದಾಟ…! ಲಿಖಿತ್​ಗೌಡ ಹಾಗೂ ಚೇತನ್​ಗೆ 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿ ಹಾಸನ JMFC ಕೋರ್ಟ್ ಜಡ್ಜ್ ಆದೇಶಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಆಪ್ತರಾಗಿರುವ ಲಿಖಿತ್​ಗೌಡ ಮತ್ತು ಚೇತನ್ ಅವರ ಮೇಲೆ ಏಪ್ರಿಲ್ 23ರಂದು ಹಾಸನ ಸಿಇಎನ್ … Continue reading ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್… ಪ್ರೀತಂಗೌಡ ಆಪ್ತರಿಗೆ 14 ದಿನ ನ್ಯಾಯಾಂಗ ಬಂಧನ..!