ಲೈಂಗಿಕ ದೌರ್ಜನ್ಯ ಕೇಸ್‌…ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ..

ಬೆಂಗಳೂರು:- ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್‌ ಗೆ ಸಂಬಧಪಟ್ಟಂತೆ ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧಿಸಲಾಗಿದೆ. Mandya: ಹಂತ ಹಂತವಾಗಿ ಎಲ್ಲಾ ಆಸ್ಪತ್ರೆಗಳು ಮೇಲ್ದರ್ಜೆಗೆ – ಶಾಸಕ ಕೆ.ಎಂ.ಉದಯ್ ಹಾಸನ ಹಿಮ್ಸ್‌ನಲ್ಲಿ ಮೆಡಿಕಲ್‌ ಟೆಸ್ಟ್‌ಗೆ ಒಳಪಡಿಸಿದ ನಂತರ ಸೂರಜ್‌ ರೇವಣ್ಣರನ್ನು ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಲಾಯಿತು. ನ್ಯಾಯಾಧೀಶರು ಸೂರಜ್‌ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಪ್ರಕರಣ ಇನ್ನೂ … Continue reading ಲೈಂಗಿಕ ದೌರ್ಜನ್ಯ ಕೇಸ್‌…ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ..