‌Bangalore: ಜಿಗಣಿಯಲ್ಲಿ ಪಾಕ್ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್

ಬೆಂಗಳೂರು: ಕಳೆದ ಮೂರು ವರ್ಷಗಳಿಂದಲೂ ಬೆಂಗಳೂರಿನ ಪೀಣ್ಯದಲ್ಲಿ ನಿಗೂಢವಾಗಿ ನೆಲೆಸಿದ್ದ ಪಾಕ್‌ ದಂಪತಿಯನ್ನು ಬಂಧಿಸಿರುವ ಬೆಂಗಳೂರು ಪೊಲೀಸರು ತನಿಖೆಯಲ್ಲಿ ಹಲವು ಸ್ಫೋಟಕ ಮಾಹಿತಿಗಳನ್ನು ಬಯಲಿಗೆಳೆದಿದ್ದಾರೆ. ಇದೇ ಅಕ್ಟೋಬರ್‌ 3ರಂದು ಜಿಗಣಿ ಪೊಲೀಸರ ಬಲೆಗೆ ಬಿದ್ದಿದ್ದ ಪಾಕ್‌ ದಂಪತಿಯ ಬಗ್ಗೆ ಇದೀಗ ಬೆಂಗಳೂರು ನಗರ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಂಪತಿಯ ಪೂರ್ವಪರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸರ ತನಿಖೆ ವೇಳೆ ಕೆಲವು ರೋಚಕ ವಿಚಾರಗಳು ಬೆಳಕಿಗೆ ಬಂದಿವೆ. ಜಿಗಣಿ ಪೊಲೀಸರು ಇದೀಗ ದೇಶದಾದ್ಯಂತ ಸಕ್ರಿಯರಾಗಿದ್ದ 14 ಮಂದಿ … Continue reading ‌Bangalore: ಜಿಗಣಿಯಲ್ಲಿ ಪಾಕ್ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್