Ravindra Jadeja: 15 ವರ್ಷಗಳ T20 ಕ್ರಿಕೆಟ್‌ ಬದುಕಿಗೆ ಫುಲ್‌ಸ್ಟಾಪ್‌ ಇಟ್ಟ ಟೀಂ ಇಂಡಿಯಾ ಆಲ್​ರೌಂಡರ್

ಮುಂಬೈ: 2024ರ ಟಿ20 ವಿಶ್ವಕಪ್ ಗೆದ್ದ ಮರುದಿನವೇ ಟೀಂ ಇಂಡಿಯಾ ಆಲ್​ರೌಂಡ್​​ ರವೀಂದ್ರ ಜಡೇಜಾ (Ravindra Jadeja) ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (Rohit Sharma) ವಿದಾಯ ಹೇಳಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​​ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸುವ ಜೊತೆಗೆ ಭಾರತ 2ನೇ ಬಾರಿಗೆ ಟಿ20 ವಿಶ್ವಕಪ್ (T20 World Cup 2024) ಟ್ರೋಫಿ ಗೆದ್ದುಕೊಂಡಿತು. ಐಸಿಸಿ … Continue reading Ravindra Jadeja: 15 ವರ್ಷಗಳ T20 ಕ್ರಿಕೆಟ್‌ ಬದುಕಿಗೆ ಫುಲ್‌ಸ್ಟಾಪ್‌ ಇಟ್ಟ ಟೀಂ ಇಂಡಿಯಾ ಆಲ್​ರೌಂಡರ್