ಚಾಮರಾಜನಗರ: ದಾಖಲೆ ಇಲ್ಲದ 1,57,87,000 ರೂ. ಮೌಲ್ಯದ ಚಿನ್ನಾಭರಣ ಜಪ್ತಿ !

ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ 1,57,87,000 ರೂ. ಮೌಲ್ಯದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. RCB Vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಅಂಪೈರಿಂಗ್ ವಿರುದ್ಧ ರೊಚ್ಚಿಗೆದ್ದ ಆರ್‌ಸಿಬಿ ಫ್ಯಾನ್ಸ್! ಚಾಮರಾಜನಗರ ಲೋಕಸಭಾ ವ್ಯಾಪ್ತಿಯ ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ನಿನ್ನೆ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಬರುತ್ತಿದ್ದ ಕೆಎ-17 … Continue reading ಚಾಮರಾಜನಗರ: ದಾಖಲೆ ಇಲ್ಲದ 1,57,87,000 ರೂ. ಮೌಲ್ಯದ ಚಿನ್ನಾಭರಣ ಜಪ್ತಿ !