ಕೋಲಾರ : ಟಿಎಪಿಸಿಎಂಎಸ್ ಸೊಸೈಟಿಗೆ 16.53 ಲಕ್ಷ ನಿವ್ವಳ ಲಾಭ!

ಕೋಲಾರ: ಸಹಕಾರ ಸಂಘದ ಶ್ರೇಯೋಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ ಮುಖ್ಯವಾಗಿದ್ದು ಎರಡು ವಾರದಲ್ಲಿ ಸೊಸೈಟಿಯ ವತಿಯಿಂದ ಔಷಧಿ ಕೇಂದ್ರವನ್ನು ಪ್ರಾರಂಭಿಸಿ ರೈತರಿಗೆ ಹಾಗೂ ಷೇರುದಾರರಿಗೆ ಅನುಕೂಲ ಕಲ್ಪಿಸಲು ಆಡಳಿತ ಮಂಡಳಿ ಮುಂದಾಗಿರುವುದಾಗಿ ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ವಿ.ರಾಮು ಅವ್ರು ತಿಳಿಸಿದರು. Bengaluru Power Cut: ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ! ನಗರದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ‌ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘ ಮತ್ತು ಜನತಾ ಬಜಾರ್ ನಿಯಮಿತದ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ … Continue reading ಕೋಲಾರ : ಟಿಎಪಿಸಿಎಂಎಸ್ ಸೊಸೈಟಿಗೆ 16.53 ಲಕ್ಷ ನಿವ್ವಳ ಲಾಭ!