ಅಂತ್ಯ ಸಂಸ್ಕಾರಕ್ಕೆ ಹೋಗುತ್ತಿದ್ದ ವೇಳೆ ಅಪಘಾತ, 16 ಜನರಿಗೆ ಗಾಯ

ಧಾರವಾಡ : ಅಂತ್ಯ ಸಂಸ್ಕಾರಕ್ಕೆ ಹೊರಟಿದ್ದ ಕೃಷರ್ ವಾಹನ ಮರಕ್ಕೆ ಡಿಕ್ಕಿಯಾಗಿದ್ದು, ಪರಿಣಾಮ 16 ಜನರಿಗೆ ಗಾಯಗಳಾಗಿವೆ.  ಧಾರವಾಡ ತಾಲೂಕಿನ ಕಲಕೇರಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಎಲ್ಲರೂ ಕಲಕೇರಿ ಗ್ರಾಮಕ್ಕೆ ಅಂತ್ಯ ಸಂಸ್ಕಾರಕ್ಕೆ ಹೊರಟ್ಟಿದ್ದ ವೇಳೆ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಅವಘಡದಲ್ಲಿ 16 ಜನರಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಧಾರವಾಡ ಜಿಲ್ಲಾಸ್ಪತ್ರೆಗೆ ಗಾಯಾಳುಗಳ ರವಾನೆ ಮಾಡಲಾಗಿದೆ. ಈ ವೇಳೆ ಆಂಬುಲೆನ್ಸ್‌ ಕೊರೆತೆ ಇದರೂ ಸಹ ಚಾಲಕ ದೇವೇಂದ್ರ ಅದನ್ನು ಲೆಕ್ಕಿಸದೇ ಒಂದು … Continue reading ಅಂತ್ಯ ಸಂಸ್ಕಾರಕ್ಕೆ ಹೋಗುತ್ತಿದ್ದ ವೇಳೆ ಅಪಘಾತ, 16 ಜನರಿಗೆ ಗಾಯ