ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ: ಶಿಶು ಸಾವು!

ಆಂಧ್ರಪ್ರದೇಶ:- ಇಲ್ಲಿನ ಕೋತಪಟ್ಟಣಂನಲ್ಲಿ ಬಾಲಕಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಜರುಗಿದ್ದು, ಶಿಶು ಸಾವನ್ನಪ್ಪಿದೆ. 16 ವರ್ಷದ ವಿದ್ಯಾರ್ಥಿಯು ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಓದುತ್ತಿದ್ದಳು. ಆಕೆ ಜೂನ್ 19 ರಂದು ಶಾಲೆಗೆ ಸೇರಿದ್ದಳು ಮತ್ತು ನಿತ್ಯವೂ ತರಗತಿಗಳಿಗೆ ಹಾಜರಾಗುತ್ತಿದ್ದಳು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವುದರಲ್ಲಿ ರಾಜ್ಯ ಸರ್ಕಾರ ವಿಫಲ: ಅರವಿಂದ ಬೆಲ್ಲದ! ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆಗೆ ಹಲವಾರು ಗಂಟೆಗಳ ಕಾಲ ಹೆರಿಗೆ ನೋವು ಕಾಣಿಸಿಕೊಂಡರೂ … Continue reading ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ: ಶಿಶು ಸಾವು!