ಆಘಾತಕಾರಿ ಘಟನೆ: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

ಉತ್ತರ ಪ್ರದೇಶ:-. ಇಲ್ಲಿನ ಗೋರಖ್‌ಪುರದ ಶಹಪುರದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ನಾಯಿಯೊಂದು ದಾಳಿ ನಡೆಸಿದೆ. ವರಮಹಾಲಕ್ಷ್ಮಿ ವ್ರತ: ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ ಜನ! ಆವಾಸ್ ವಿಕಾಸ್ ಕಾಲೋನಿಯಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ 22 ವರ್ಷದ ಆಶಿಶ್ ಯಾದವ್ ಮೇಲೆ ನಾಯಿಯು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಬಿಎ ವಿದ್ಯಾರ್ಥಿಯಾಗಿರುವ ಆಶಿಶ್ ಯಾದವ್ ಅವರು ರಾತ್ರಿ 9.45ರ ಸುಮಾರಿಗೆ ಮನೆಯ ಹೊರಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ನಾಯಿ … Continue reading ಆಘಾತಕಾರಿ ಘಟನೆ: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!