ಶಿವಪುರ ಸ್ಮಾರಕ ಪುನರುಜ್ಜೀವನಕ್ಕೆ 2 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ: ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ!
ಮಂಡ್ಯ:- ಜಿಲ್ಲೆಯ ಮದ್ದೂರಿನ ಶಿವಪುರದ ಧ್ವಜ ಸತ್ಯಾಗ್ರಹ ಸ್ಮಾರಕ ಸೌಧ ಪುನರುಜ್ಜೀವನ ಮಾಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆರ್ಥಿಕ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಟಿಪ್ಸ್ ಫಾಲೋ ಮಾಡಿ! ತಾವು ಸಲ್ಲಿಸಿದ ಮನವಿಗೆ ಸಿಎಂ ಸ್ಪಂದಿಸಿ, ಸ್ಮಾರಕದ ನವೀಕರಣಕ್ಕೆ ಕ್ರಮ ವಹಿಸಿದ್ದು, ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕ … Continue reading ಶಿವಪುರ ಸ್ಮಾರಕ ಪುನರುಜ್ಜೀವನಕ್ಕೆ 2 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ: ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ!
Copy and paste this URL into your WordPress site to embed
Copy and paste this code into your site to embed