ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರೀ ಮಳೆ; ಎಲ್ಲೆಲ್ಲಿ ಗೊತ್ತಾ?
ಬೆಂಗಳೂರು:- ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಜೋಗ ಜಲಪಾತಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ: 21 ಜನರು ಗಂಭೀರ ! ಬೆಂಗಳೂರಿನಲ್ಲಿ ನಾಳೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನಗರದ ಹಲವೆಡೆ ಸಾಧಾರಣ ಮಳೆ ಆಗಲಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಇದೆ. ನಾಳೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಗುಡುಗು … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರೀ ಮಳೆ; ಎಲ್ಲೆಲ್ಲಿ ಗೊತ್ತಾ?
Copy and paste this URL into your WordPress site to embed
Copy and paste this code into your site to embed