ಡ್ರೈವರ್ ನ ರೀಲ್ಸ್ ಶೋಕಿಗೆ ಬಲಿಯಾಯ್ತು 2 ಎತ್ತುಗಳು!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಎತ್ತಿನ ಗಾಡಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿದೆ. ಅಲ್ಲದೇ ಎತ್ತಿನ ಗಾಡಿಯಯಲ್ಲಿದ್ದ ರೈತ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. Asia Cup 2024: ಇಂದು ಭಾರತ-ಪಾಕ್​ ಮುಖಾಮುಖಿ! ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಬಾಗಲಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಎತ್ತುಗಳು ಕೆಳಗೆ ಬಿದ್ದು ರಕ್ತ ಸೋರಿ, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿವೆ. ಎತ್ತಿನ ಗಾಡಿಯಲ್ಲಿದ್ದ ರೈತ ತೀವ್ರವಾಗಿ … Continue reading ಡ್ರೈವರ್ ನ ರೀಲ್ಸ್ ಶೋಕಿಗೆ ಬಲಿಯಾಯ್ತು 2 ಎತ್ತುಗಳು!