5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ಒತ್ತು: DCM ಡಿಕೆಶಿ!

ಬೆಂಗಳೂರು: ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. ಇಲ್ಲೇ ಇರೋದು ಭಾರತದ ಭವಿಷ್ಯ: ಬೆಂಗಳೂರಿನ ಬಗ್ಗೆ ರಾಜನಾಥ್ ಸಿಂಗ್ ಗೋಲ್ಡನ್ ಮಾತು! ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು … Continue reading 5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ಒತ್ತು: DCM ಡಿಕೆಶಿ!