ಬೆಂಗಳೂರು: ಯುವಕನ ಹುಚ್ಚಾಟಕ್ಕೆ 20 ನಿಮಿಷ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದು ಮೈಸೂರು ರೋಡ್ ನಿಂದ ಚಲ್ಲಘಟ್ಟ ನಡುವೆ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದು ಈ ಹಿನ್ನೆಲೆ ಮೆಟ್ರೋ ನಿಲ್ದಾಣದಲ್ಲಿ ಕಾದು ಕಾದು ಸುಸ್ತಾದ ಪ್ರಯಾಣಿಕರು
ಮೆಟ್ರೋ ವಾಯಡಕ್ಟ್ ನಲ್ಲಿ ಅಪರಿಚಿತ ವ್ಯಕ್ತಿ ನಡೆದುಕೊಂಡು ಹೋಗ್ತಿದ್ದ ಇದನ್ನು ಗಮನಿಸಿದ ಅಧಿಕಾರಿಗಳು ಮೆಟ್ರೋ ಸೇವೆ ಸ್ಥಗಿತಗೊಳಿಸಿದ್ರು
ಮೆಟ್ರೋ ಹಳಿಗಳ ಬಳಿ ಹೈವೊಲ್ಟೇಜ್ ಕರೆಂಟ್ ಇರೋದ್ರಿಂದಪವರ್ ಆಫ್ ಮಾಡಿಸಿ ಮೆಟ್ರೋ ಸೇವೆ ಸ್ಥಗಿತ ಗೊಳಿಸಿದ್ರು ಮದ್ಯಾಹ್ನ 3 ಗಂಟೆಯಿಂದ 3.20 ರವರೆಗೆ ಮೆಟ್ರೋ ಸೇವೆ ಸ್ಥಗಿತಗೊಳಿಸಿದ್ರುಆತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ
ಸದ್ಯ ಎಂದಿನಂತೆ ಮೆಟ್ರೋ ಸೇವೆ ಆರಂಭವಾಗಿದೆ ಮಾಹಿತಿ ನೀಡಿದ ಬಿಎಂಆರ್ಸಿಎಲ್ ಅಧಿಕಾರಿಗಳು