HIV: 17 ವರ್ಷದ ಹುಡುಗಿಯ ಹಿಂದೆ ಬಿದ್ದ 20 ಮಂದಿಗೆ HIV ಪಾಸಿಟಿವ್! ಹೇಗೆ ಅಂತೀರಾ? ಈ ಸ್ಟೋರಿ ನೋಡಿ

17 ವರ್ಷದ ಹುಡುಗಿ ಹುಚ್ಚಾಟಕ್ಕೆ 20 ಮಂದಿ ಎಚ್ ಐವಿ ಸೋಂಕಿಗೆ ಒಳಗಾಗಿರುವ ಘಟನೆ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ನಡೆದಿದೆ. ಈ ಹುಡುಗಿ ಡ್ರಗ್ಸ್ ಚಟಕ್ಕೆ ದಾಸಳಾಗಿದ್ದಳು. ಡ್ರಗ್ಸ್ ಖರೀದಿಗೆ ಹಣವಿಲ್ಲ ಎಂದಾಗ ಪುರುಷರನ್ನು ತನ್ನ ಬುಟ್ಟಿಗೆ ಬೀಳಿಸಿಕೊಳ್ಳುತ್ತಿದ್ದಳು. ಆಕೆ ಆಮಿಷಕ್ಕೆ ಮರುಳಾಗುವ ಹುಡುಗ್ರು ಈಗ ಪರಿತಪಿಸುವಂತಾಗಿದೆ. ಹುಡುಗಿ ಐದು ತಿಂಗಳಲ್ಲಿ ಅನೇಕ ಪುರುಷರ ಸಂಪರ್ಕಕ್ಕೆ ಬಂದಿದ್ದಾಳೆ. ಅದ್ರಲ್ಲಿ ಕೆಲವರು ವಿವಾಹಿತರು. ಹಾಗಾಗಿ ಅವರ ಪತ್ನಿಯರಿಗೂ ಎಚ್ ಐವಿ ಸೋಂಕು ತಗುಲಿದೆ. ಈ ಸಂಖ್ಯೆ ಹೆಚ್ಚಾಗುವ … Continue reading HIV: 17 ವರ್ಷದ ಹುಡುಗಿಯ ಹಿಂದೆ ಬಿದ್ದ 20 ಮಂದಿಗೆ HIV ಪಾಸಿಟಿವ್! ಹೇಗೆ ಅಂತೀರಾ? ಈ ಸ್ಟೋರಿ ನೋಡಿ