Gujarat businessman: 200 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ದಂಪತಿ!
ಗಾಂಧಿನಗರ: ಗುಜರಾತ್‌ನ (Gujarat) ಶ್ರೀಮಂತ ಉದ್ಯಮಿಯೊಬ್ಬರು (Businessman) ತಮ್ಮ 200 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ದಾನ ಮಾಡುವ ಮೂಲಕ ಪತ್ನಿಯೊಂದಿಗೆ ಸನ್ಯಾಸತ್ವದ (Monkhood) ದಾರಿ ಹಿಡಿದಿದ್ದಾರೆ. ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ಉದ್ಯಮಿ ಭವೇಶ್ ಭಾಯ್ ಭಂಡಾರಿ (Bhavesh Bhandari) ಮತ್ತು ಅವರ ಪತ್ನಿ ಜೈನ ದೀಕ್ಷೆ ತೆಗೆದುಕೊಂಡು ಸನ್ಯಾಸಿಯಾಗಲು ಮುಂದಾಗಿದ್ದಾರೆ. ಸನ್ಯಾಸತ್ವ ಸ್ವೀಕಾರ ಹಿನ್ನೆಲೆ ಫೆಬ್ರವರಿಯಲ್ಲಿ ತಮ್ಮ 200 ಕೋಟಿ ರೂ. ಸಂಪತ್ತನ್ನು ದತ್ತಿ ಸಂಸ್ಥೆಗೆ ದಾನ ಮಾಡಿದ್ದು, ಈ ತಿಂಗಳ ಕೊನೆಯಲ್ಲಿ ಅಧಿಕೃತವಾಗಿ ಸನ್ಯಾಸತ್ವ … Continue reading Gujarat businessman: 200 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ದಂಪತಿ!
Copy and paste this URL into your WordPress site to embed
Copy and paste this code into your site to embed