2019 ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಪೈಲ್ವಾನ್ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ!

2019 ರ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಘೋಷಿಸಲಾಯಿತು. 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಹಲವು ಸಿನಿಮಾಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡಿವೆ. ಪೈಲ್ವಾನ್ ಚಿತ್ರದ ನಟನೆಗಾಗಿ ಕಿಚ್ಚ ಸುದೀಪ್ ಅತ್ಯುತ್ತಮ ನಟ ಪ್ರಶಸ್ವಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯು 20 ಸಾವಿರ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿದೆ. ನಟಿ ಅನುಪಮಾ ಗೌಡ ‘ತ್ರಯಂಬಕಂ’ ಸಿನಿಮಾ ನಟನೆಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. IPL2025: RCBಗೆ ಬಿಗ್ … Continue reading 2019 ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಪೈಲ್ವಾನ್ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ!