Facebook Twitter Instagram YouTube
    ಕನ್ನಡ English తెలుగు
    Friday, September 15
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Space Mission: 2024ಕ್ಕೆ ನಾಸಾ-ಇಸ್ರೋ ಜಂಟಿ ಬಾಹ್ಯಾಕಾಶ ಯಾನಕ್ಕೆ ಒಪ್ಪಂದ: 26ನೇ ದೇಶವಾಗಿ ಭಾರತ ಸೇರ್ಪಡೆ

    AIN AuthorBy AIN AuthorJune 23, 2023
    Share
    Facebook Twitter LinkedIn Pinterest Email

    ವಾಷಿಂಗ್ಟನ್‌: ಚಂದ್ರಯಾನ ಹಾಗೂ ಮಂಗಳಯಾನ ಜೊತೆಗೆ ಭವಿಷ್ಯದಲ್ಲಿ ಬಾಹ್ಯಾಕಾಶ ಅನ್ವೇಷಣೆಯ ಹಲವು ಕನಸುಗಳನ್ನ ಹೊಂದಿರುವ ಮಹತ್ವದ ಆರ್ಟೆಮೆಸ್‌ ಒಪ್ಪಂದಕ್ಕೆ ಭಾರತ ಕೂಡ ಸಹಿ ಹಾಕಿದೆ.

    ಮುಂದಿನ ವರ್ಷದ ಇಂಟರ್‌ ನ್ಯಾಷನಲ್‌ ಸ್ಪೇಸ್‌ ಸ್ಟೇಷನ್‌ (International Space Station) ಜಂಟಿ ಕಾರ್ಯಾಚರಣೆಗೆ ಅಮೆರಿಕದ ನಾಸಾ (NASA) ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಜೊತೆಗೂಡಿ ಕೆಲಸ ಮಾಡಲಿವೆ. 2024ರಲ್ಲಿ ಮಾನವ ಸಹಿತ ಜಂಟಿ ಅಂತರಿಕ್ಷಯಾನ ಮಾಡಲಿವೆ ಹಾಗೂ ಇತರ ಅಂತರಿಕ್ಷ ಕುರಿತ ವಿಷಯಗಳ ಬಗ್ಗೆಯೂ ಅಧ್ಯಯನ ನಡೆಸಲಿದೆ. ಈ ಮೂಲಕ ಅಮೆರಿಕ ನೇತೃತ್ವದಲ್ಲಿ ಸೃಷ್ಟಿಯಾಗಿದ್ದ ವೇದಿಕೆ 26ನೇ ದೇಶವಾಗಿ ಭಾರತ ಸೇರ್ಪಡೆಯಾಗಿದೆ.

    Demo

    ಅಧ್ಯಕ್ಷ ಜೋ ಬೈಡನ್ (Joe Biden) ಅವರ ಆಹ್ವಾನದ ಮೇರೆಗೆ ಯುಎಸ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಹಲವು ಒಪ್ಪಂದಗಳಿಗೆ ಸಹಿ ಹಾಕಿದರು. ಈ ವೇಳೆ ಆರ್ಟೆಮೆಸ್‌ ಯೋಜನೆಯ ಭಾಗವಾಗಿ 2024ರಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ISS) ಜಂಟಿ ಪ್ರಯಾಣ ಕೈಗೊಳ್ಳಲು ಉಭಯ ದೇಶಗಳು ಸಮ್ಮತಿಸಿವೆ.

    1967ರ ಬಾಹ್ಯಾಕಾಶ ಒಪ್ಪಂದದ ಆಧಾರದಲ್ಲಿ ಆರ್ಟೆಮಿಸ್‌ ಒಪ್ಪಂದಗಳು ನಾಗರಿಕ ಬಾಹ್ಯಾಕಶ ಪರಿಶೋಧನೆ ಮತ್ತು ಬಳಕೆಗೆ ಮಾರ್ದರ್ಶನ ನೀಡಲು ವಿನ್ಯಾಸಗೊಳಿಸಲಾದ ಒಂದು ಕಾರ್ಯಾಚರಣೆಯಾಗಿದೆ. 2025ರ ವೇಳೆಗೆ ಮಾನವನನ್ನ ಚಂದ್ರನತ್ತ ಕಳುಹಿಸಲು ಪ್ರಯತ್ನ ನಡೆಸಿದೆ. ಜೊತೆಗೆ ಮಂಗಳಯಾನ ಮತ್ತು ಅದರಾಚೆಗೆ ಬ್ಯಾಹ್ಯಾಕಾಶ ಪರಿಶೋಧನೆ ವಿಸ್ತರಿಸುವ ಅಂತಿಮ ಗುರಿ ಹೊಂದಿದೆ. ನಾಸಾ ಮತ್ತು ಇಸ್ರೋ ಈ ವರ್ತಮಾನದ ಮಾನವ ಬಾಹ್ಯಾಕಾಶ ಯಾನ ಸಹಕಾರಕ್ಕಾಗಿ ಕಾಂರ್ಯತಂತ್ರವನ್ನು ಅಭಿವೃದ್ಧಿಪಡಿಸುತ್ತಿವೆ ಎಂದು ಶ್ವೇತಭವನ ತನ್ನ ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    petrol and diesel price: ಇಂದು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ..? ಇಲ್ಲಿದೆ ವಿವರ

    September 15, 2023

    Gold and Silver Price Today: ಭಾರೀ ಏರಿಕೆ ಕಂಡ ಬಂಗಾರದ ದರ: ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ದರ ಎಷ್ಟಿದೆ..?

    September 15, 2023

    ಐಫೋನ್‌ಗೆ ಶಾಕ್‌ ಕೊಟ್ಟ ಒನ್‌ಪ್ಲಸ್: ಇದರ ಕ್ಯಾಮರಾ ಕ್ವಾಲಿಟಿಗೆ ಫಿದಾ ಆಗೋದು ಪಕ್ಕಾ!

    September 15, 2023

    New Ev Scooter: ಕಡಿಮೆ ಬೆಲೆಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ : ಅದ್ಭುತ ವೈಶಿಷ್ಟ್ಯಗಳು.!

    September 15, 2023

    KSSIDC Recruitment: ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ

    September 15, 2023

    Ration Card Holder: ರೇಷನ್‌ ಕಾರ್ಡ್‌ ತಿದ್ದುಪಡಿ ಅಥವಾ ಸೇರ್ಪಡೆಗೆ ಇಂದೇ ಕೊನೆ ದಿನ!

    September 14, 2023

    Gold Rate: ಆಭರಣ ಪ್ರಿಯರಿಗೆ ಸಿಹಿಸುದ್ದಿ : ಚಿನ್ನದ ದರ ಮತ್ತಷ್ಟು ಅಗ್ಗ!

    September 14, 2023

    Jio Fiber Service: ಗಣೇಶ ಹಬ್ಬಕ್ಕೆ ಬಂಪರ್‌ ಯೋಜನೆ: ಜಿಯೋದಿಂದ ಏರ್‌ಫೈಬರ್‌ ಸರ್ವೀಸ್!

    September 14, 2023

    ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌ ಸಂಶೋಧನಾ ಕ್ಷೇತ್ರದಲ್ಲಿ ಅಮೆರಿಕವನ್ನೂ ಹಿಂದಿಕ್ಕಿದೆ ಈ ದೇಶ!

    September 14, 2023

    Apple Watch Series̈ 9: ಟೆಕ್ ದೈತ್ಯ ಆಪಲ್ ಕಂಪನಿ ಎರಡು ಅತ್ಯದ್ಭುತ ಆಪಲ್‌ ವಾಚ್‌ ಬಿಡುಗಡೆ: ಇಲ್ಲಿದೆ ಮಾಹಿತಿ!

    September 14, 2023

    10ನೇ 12ನೇ ಪಾಸಾದವರಿಗೆ ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ

    September 14, 2023

    JOB Alert: ಬೆಂಗಳೂರಲ್ಲೇ ಕೆಲಸ ಹುಡುಕುವವರಿಗೆ ಇಲ್ಲಿದೆ ಸದಾವಕಾಶ: ಈ ಕೂಡಲೇ ಅರ್ಜಿ ಸಲ್ಲಿಸಿ!

    September 13, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.