2024 ನವರಾತ್ರಿ 8ನೇ ದಿನ: ಮಹಾಗೌರಿ ಪೂಜಿಸುವುದು ಹೇಗೆ..? ಇಲ್ಲಿದೆ ಗೌರಿ ಮಂತ್ರಗಳು!

ಹಿಂದೂ ಧರ್ಮದಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ನವರಾತ್ರಿಯ ಸಮಯದಲ್ಲಿ, ತಾಯಿ ದುರ್ಗೆಯ 9 ರೂಪಗಳನ್ನು ವಿಧಿ – ವಿಧಾನಗಳೊಂದಿಗೆ ಪೂಜಿಸಲಾಗುತ್ತದೆ. ನವರಾತ್ರಿಯ ದಿನಗಳಲ್ಲಿ, ದುರ್ಗಾ ದೇವಿಯು ಒಂಬತ್ತು ದಿನಗಳವರೆಗೆ ಭೂಮಿಗೆ ಬಂದು ತನ್ನ ಭಕ್ತರನ್ನು ಆಶೀರ್ವದಿಸುತ್ತಾಳೆ ಎಂಬುದು ನಂಬಿಕೆ. ಅದೇ ರೀತಿ ನವರಾತ್ರಿಯ ಎಂಟನೇ ದಿನವನ್ನು ಮಾತೆ ಮಹಾಗೌರಿಗೆ ಸಮರ್ಪಿಸಲಾಗಿದೆ ಮುಖ್ಯಮಂತ್ರಿಗಳ ಬದಲಾವಣೆ ಕೇವಲ ಊಹಾಪೋಹ: ಸತೀಶ್ ಜಾರಕಿಹೊಳಿ! ಮಹಾಗೌರಿಯನ್ನು ಪೂಜಿಸುವುದರಿಂದ ದಾಂಪತ್ಯದಲ್ಲಿ ಸುಖ, ವ್ಯಾಪಾರ, ಸಂಪತ್ತು ಮತ್ತು ಸಮೃದ್ಧಿ ಹೆಚ್ಚುತ್ತದೆ. ಮಹಾಗೌರಿಯು ಭಕ್ತರ ತೊಂದರೆಗಳನ್ನು … Continue reading 2024 ನವರಾತ್ರಿ 8ನೇ ದಿನ: ಮಹಾಗೌರಿ ಪೂಜಿಸುವುದು ಹೇಗೆ..? ಇಲ್ಲಿದೆ ಗೌರಿ ಮಂತ್ರಗಳು!