ತಾಂತ್ರಿಕ ಸಮಸ್ಯೆ: ಬೆಂಗಳೂರಿನಿಂದ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳು ರದ್ದು!

ಬೆಂಗಳೂರು:- ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿವಿಧೆಡೆಗೆ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳನ್ನು ರದ್ದು ಮಾಡಲಾಗಿದ್ದು, ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ Dengue Death: ಮಹಾಮಾರಿ ಡೆಂಗ್ಯೂಗೆ ಬಲಿಯಾದ MBBS ವಿದ್ಯಾರ್ಥಿ! ಇಂಡಿಗೋ ಏರ್‌ಲೈನ್ಸ್‌ ಕಚೇರಿಯಲ್ಲಿ ಮಾಹಿತಿ ಪಡೆಯಲು ಗಂಟೆಗಟ್ಟಲೇ ಕ್ಯೂ ನಿಲ್ಲಬೇಕಾಗಿದ್ದು, ಯಾವ ಫ್ಲೈಟ್ ರದ್ದಾಗಿದೆ, ಯಾವುದು ಸಿದ್ಧವಿದೆ ಎಂಬ ಬಗ್ಗೆ ಮಾಹಿತಿ ಕೂಡ ಕೊಡಿಲ್ಲವಂತೆ. ಹಾಗಾಗಿ ಇಂಡಿಗೋ ಏರ್‌ಲೈನ್ಸ್‌ ಸಿಬ್ಬಂದಿಯ ವಿರುದ್ಧ ಪ್ರಯಾಣಿಕರು ಗರಂ ಆಗಿದ್ದಾರೆ ವಿಶ್ವದಾದ್ಯಂತ ಮೈಕ್ರೋಸಾಫ್ಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. … Continue reading ತಾಂತ್ರಿಕ ಸಮಸ್ಯೆ: ಬೆಂಗಳೂರಿನಿಂದ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳು ರದ್ದು!