ತಂದೆ ಇಲ್ಲದ ಮಕ್ಕಳ ಖಾತೆಗೆ 24 ಸಾವಿರ ರೂ.: ಈ ಯೋಜನೆಯ ಫಲಾನುಭವಿಯಾಗಲು ಈ ದಾಖಲೆ ಕಡ್ಡಾಯ
ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆ ಸ್ಕಾಲರ್‌ಶಿಪ್ ತಂದೆ ಇಲ್ಲದ ಎಲ್ಲಾ ಮಕ್ಕಳಿಗೂ ಅನ್ವಯವಾಗುವುದಿಲ್ಲ. ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಈ ಯೋಜನೆಯ ಫಲಾನುಭವಿಯಾಗಲು ಸಾಧ್ಯವಾಗುತ್ತದೆ. ಈ ಯೋಜನೆಯ ಮೂಲಕ ತಂದೆಯಿಲ್ಲದ ಮಕ್ಕಳ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 24,000 ರೂಪಾಯಿಗಳ ಸ್ಕಾಲರ್‌ಶಿಪ್ ಸೌಲಭ್ಯವಿರುತ್ತದೆ, ಆದರೆ ಈ ವಿಷಯದ ಬಗ್ಗೆ ಅನೇಕ ಜನರಿಗೆ ತಿಳಿದೇ ಇಲ್ಲ. ಆದ್ದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದಂತಹ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಈ ತಕ್ಷಣ ಅರ್ಜಿಯನ್ನು ಸಲ್ಲಿಸಲು ತಿಳಿಸಿ ಎಂದು ಅಧಿಕೃತ … Continue reading ತಂದೆ ಇಲ್ಲದ ಮಕ್ಕಳ ಖಾತೆಗೆ 24 ಸಾವಿರ ರೂ.: ಈ ಯೋಜನೆಯ ಫಲಾನುಭವಿಯಾಗಲು ಈ ದಾಖಲೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed