25 ದಿನ ಪೂರೈಸಿದ “ಸಾಮ್ರಾಟ್ ಮಾಂಧಾತ” ಸಿನಿಮಾ..!

ಹೇಮಂತ್ ಪ್ರೊಡಕ್ಷನ್ಸ್ ಅಡಿ ಹೇಮಂತ್ ಕುಮಾರ್ ನಿರ್ದೇಶನ ಮಾಡಿರುವ, ಪೌರಾಣಿಕ ಕಥಾಹಂದರ ಹೊಂದಿರುವ “ಸಾಮ್ರಾಟ್ ಮಂಧಾತ” ಚಿತ್ರ ದಿನದಿಂದ ದಿನಕ್ಕೆ ಜನಮನ್ನಣೆ ಗಳಿಸುತ್ತ ಸಾಗಿ, ಇದೀಗ ಬೆಂಗಳೂರಿನ ಉಲ್ಲಾಸ್ ಥೇಟರಿನಲ್ಲಿ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಮಡಿಕೇರಿ: ರೈತರಿಗೆ ಬಿಗ್ ಶಾಕ್.. ಕಾಫಿ ದರ ದಿಢೀರ್ ಕುಸಿತ…! ಈಗ ಚಿತ್ರವನ್ನು ರಾಜ್ಯಾದ್ಯಂತ ರಿಲೀಸ್ ಮಾಡುವ ಉದ್ದೇಶ ಹೊಂದಿರುವ ಚಿತ್ರತಂಡ ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿತು.‌ ನಿರ್ದೇಶಕ ಹೇಮಂತ್ ಮಾತನಾಡುತ್ತ ಆರಂಭದಲ್ಲಿ ನಮ್ಮ ಚಿತ್ರವನ್ನು 20 ಥೇಟರುಗಳಲ್ಲಾದರೂ … Continue reading 25 ದಿನ ಪೂರೈಸಿದ “ಸಾಮ್ರಾಟ್ ಮಾಂಧಾತ” ಸಿನಿಮಾ..!