ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಬಿಡುಗಡೆ!
ಬೆಳಗಾವಿ:- ಪ್ರಯಾಗರಾಜ್ ನಲ್ಲಿ ಇತ್ತೀಚೆಗೆ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಬೆಳಗಾವಿ ನಾಲ್ವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಪರಿಹಾರ ವಿತರಣೆ ಮಾಡಲಾಗಿದೆ. ನಮ್ಮ ಆತ್ಮರಕ್ಷಣೆಗೆ ಗನ್ ಕೊಡಿ: ಹೋರಾಟದ ಹಾದಿ ಹಿಡಿದ ಕುರುಬರು! ನಾಲ್ವರಿಗೆ ತಲಾ 25 ಲಕ್ಷದಂತೆ 1 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಅಕೌಂಟ್ ಹಣ ಜಮಾವಣೆ ಆಗಿದ್ದು, ಡಿಸಿ ಮೊಹಮ್ಮದ್ ರೋಷನ್ ರಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ಮೊತ್ತ … Continue reading ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಬಿಡುಗಡೆ!
Copy and paste this URL into your WordPress site to embed
Copy and paste this code into your site to embed