Independence Day: ಹಾಸನದಲ್ಲಿ 2500 ಅಡಿ ಉದ್ದದ ತ್ರಿವರ್ಣ ಧ್ವಜ ಪ್ರದರ್ಶನ!

ಹಾಸನ: 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದಲ್ಲಿ 2,500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಾತಂತ್ರ್ಯ ದಿನಾಚರಣೆ ಆಯೋಜನೆ ಮಾಡಲಾಗಿತ್ತು. ಬಾಳೆ ಎಲೆಯಲ್ಲಿ ಊಟ ಮಾಡುತ್ತೀರಾ.? ಹಾಗಾದ್ರೆ ಈ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಲೇಬೇಕು ಡಿಸಿ ಕಚೇರಿ ಮುಂಭಾಗದಿಂದ ಎನ್.ಆರ್ ವೃತ್ತ, ಹೇಮಾವತಿ ಪ್ರತಿಮೆ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ನಗರದ ಪ್ರಮುಖ ರಸ್ತೆಗಳಲ್ಲಿ 3,000 ವಿದ್ಯಾರ್ಥಿಗಳು ಭಾರತದ ಬಾವುಟ ಹಿಡಿದು ಸಾಗಿದರು.