Share Facebook Twitter LinkedIn Pinterest Email ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಬನಹಟ್ಟಿ ನಗರದ ಪ್ರಮುಖ ಬೀದಿಗಳಲ್ಲಿ ಜಯಗೋಷಗಳೊಂದಿಗೇ ಸಂಭ್ರಮಿಸಲಾಯಿತು.