Crackers Effect: ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

ಬೆಂಗಳೂರು: ನಗರದಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು ನಾಲ್ವರು ಮಕ್ಕಳು ಸೇರಿದಂತೆ 26 ಜನರಿಗೆ ಗಾಯವಾಗಿದೆ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಭಾನುವಾರ ಸಂಜೆಯಿಂದಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮಿಂಟೋ ಕಣ್ಣಿನ … Continue reading Crackers Effect: ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ