ಬೆಂಗಳೂರು:- ರಾಜ್ಯದ 27 ಮೆಡಿಕಲ್ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ 2 ರಿಂದ 15 ಲಕ್ಷದವರೆಗೂ ದಂಡ ವಿಧಿಸಿದೆ. ಮೂಲಸೌಕರ್ಯ ಕೊರತೆ ಹಿನ್ನೆಲೆ ದಂಡ ವಿಧಿಸಲಾಗಿದೆ.
ಇದರಲ್ಲಿ 11 ಖಾಸಗಿ ಮೆಡಿಕಲ್ ಕಾಲೇಜುಗಳಿ ಇದ್ದರೆ, ಉಳಿದೆಲ್ಲವೂ ಸರ್ಕಾರಿ ಮೆಡಿಕಲ್ ಕಾಲೇಜುಗಳಾಗಿವೆ.
ಚಿತ್ರದುರ್ಗದ ಸರ್ಕಾರಿ ಮೆಡಿಕಲ್ ಕಾಲೇಜಿಗೆ 15 ಲಕ್ಷ ರೂ. ದಂಡ
ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೂ 15 ಲಕ್ಷ ರೂ.
ಕಲಬುರಗಿಯ ಜಿಮ್ಸ್ ಆಸ್ಪತ್ರೆಗೂ 15 ಲಕ್ಷ ರೂ. ದಂಡ
ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೂ (YIMS) 15 ಲಕ್ಷ ರೂ. ದಂಡ
ಚಾಮರಾಜನಗರದ ಮಿಮ್ಸ್ಗೂ ಬಿದ್ದಿದೆ 3 ಲಕ್ಷ ದಂಡ
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆ 15 ಲಕ್ಷ ರೂ.
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ 15 ಲಕ್ಷ ರೂ.
ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ 3 ಲಕ್ಷ ರೂ.
ಮೈಸೂರು ವೈದ್ಯಕೀಯ ಕಾಲೇಜು, ಸಂಶೋಧನಾ ಸಂಸ್ಥೆ 3 ಲಕ್ಷ ರೂ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ 3 ಲಕ್ಷ ರೂ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ3 ಲಕ್ಷ ರೂ.
ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ 3 ಲಕ್ಷ ರೂ.
ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆ 2 ಲಕ್ಷ ರೂ.