ತಿಪಟೂರ್:– ನಗರದಲ್ಲಿ ಚಿರತೆ ಪ್ರತ್ಯಕ್ಷ ಸ್ಥಳೀಯರು ಆತಂಕಗೊಂಡಿದ್ದಾರೆ.
ತಿಪಟೂರು ನಗರದ ಮಾರನ್ಗೆರೆ ಬಡಾವಣೆಯ ಸಂಗಮೇಶ್ವರ ತೋಟದ ಬಾವಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಸಂಬಂಧ ತೋಟದ ಮಾಲಿಕ ಸಂಗಮೇಶ್ ಹೇಳಿಕೆ ನೀಡಿದ್ದಾರೆ.
ಮೂರು ಚಿರತೆಗಳಿದ್ದು, ಒಂದು ಚಿರತೆ ಬಾವಿಗೆ ಬಿದ್ದಿದೆ, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಒಂದು ಚಿರತೆಯನ್ನು ಮೇಲತ್ತಲು ಹರಾಸಾಹಸ ಪಡುತ್ತಿದ್ದಾರೆ.