ಬೆಂಗಳೂರು: ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಸಾಗಿಸಲು ಯತ್ನಿಸಿದ ಸುಮಾರು 1.ಕೆ.ಜಿ. ಚಿನ್ನ ವಶ 58.39.805 ಬೆಲೆಯ ಚಿನ್ನ ವಶ ಬ್ಯಾಂಕಾಕ್ ನಿಂದ ಬರ್ತಿದ್ದ ಮೂರು ಜನ ಗಂಡಸರು, ಚಿನ್ನದ ಚೈನ್ ಕಟ್ ಪೀಸಸ್ ನ ಒಳ ಉಡುಪುಗಳಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸಿದ ಖದೀಮರು ಕೊಲಂಬೋ ದಿಂದ ಬಂದ ಇಬ್ಬರು ಹೆಂಗಸರ ಪರಿಶೀಲನೆ ವೇಳೆ ಅಕ್ರಮ ಚಿನ್ನ ಸಾಗಾಟ ಪತ್ತೆ 16-11-23ರಂದು ಕಾರ್ಯಾಚರಣೆ ನಡೆಸಿ ಅಕ್ರಮ ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು..
ಕಸ್ಟಮ್ಸ್ ಅಧಿಕಾರಿಗಳು ಮಸ್ಕಟ್ ನಿಂದ ಬಂದ ಚಿನ್ನದ ಕಳ್ಳನನ್ನ ವಶಕ್ಕೆ ಪಡೆದಿದ್ದಾರೆ ಈತ ಸಹ 1.113 ಗ್ರಾಂ ಚಿನ್ನದ ಕಳ್ಳಸಾಗಾಟಕ್ಕೆ ಯತ್ನಿಸಿದ್ದ ಈತ ಎದೆ ಬಟ್ಟೆಯ ಪೌಚ್ ಮೂಲಕ ಚಿನ್ನದ ಕಳ್ಳಸಾಗಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ 68 ಲಕ್ಷ 18ಸಾವಿರ ಬೆಲೆಯ ಚಿನ್ನ ವಶಕ್ಕೆ ಪಡೆದಿದ್ದಾರೆ.