ಗೃಹಜ್ಯೋತಿಯಿಂದ ಬೆಸ್ಕಾಂ ಬೊಕ್ಕಸಕ್ಕೆ ಹರಿದು ಬಂತು 3 ಪಟ್ಟು ದುಪ್ಪಟ್ಟು ಆದಾಯ!

ಬೆಂಗಳೂರು:- ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ ಒಳಗಾಗುತ್ತವೆ ಎಂಬ ಮಾತುಗಳ ಮಧ್ಯೆಯೇ, ಬೆಸ್ಕಾಂ 2023-24 ರ ಹಣಕಾಸು ವರ್ಷದಲ್ಲಿ 7 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಲಾಭ ಕಂಡಿರುವುದು ಗೊತ್ತಾಗಿದೆ. ಗುಜರಾತ್: ಸೂರತ್‌ನಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ..! 2013-14 ಹಣಕಾಸು ವರ್ಷದಲ್ಲಿ 11 ಸಾವಿರ ಕೋಟಿ ರೂಪಾಯಿಗಳ ಆದಾಯ ಸಂಗ್ರಹ ಮಾಡಿದ್ದ ಬೆಸ್ಕಾಂ ಬಳಿಕ ಪ್ರತಿವರ್ಷ ಲಾಭದ ಹಳಿಯಲ್ಲಿಯೇ ಇದೆ. ತದನಂತರ ಪ್ರಮುಖವಾಗಿ ಕಳೆದ 5 ವರ್ಷಗಳನ್ನು … Continue reading ಗೃಹಜ್ಯೋತಿಯಿಂದ ಬೆಸ್ಕಾಂ ಬೊಕ್ಕಸಕ್ಕೆ ಹರಿದು ಬಂತು 3 ಪಟ್ಟು ದುಪ್ಪಟ್ಟು ಆದಾಯ!